ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಎಸ್.ಎಸ್.ಪಿ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿವೇತನ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ವೆಬ್ಸೈಟ್ ವಿಳಾಸ https://twd.karnataka.gov.in/ ಅಥವಾ https://ssp.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-44554455 ಹಾಗೂ 080-22261789, 080-22261787 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…