ನೇಣು ಹಾಕಿಕೊಂಡಿದ್ದ ಮಹಿಳೆಯ ರಕ್ಷಣೆ: ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಪೊಲೀಸ್ ಪೇದೆ

ನೇಣು ಹಾಕಿಕೊಂಡು ಜೀವನ್ಮರಣ‌ದ ನಡುವೆ ಹೋರಾಡುತ್ತಿದ್ದ ಮಹಿಳೆಗೆ ಪೊಲೀಸ್ ಪೇದೆ (ಕಾರ್ಡಿಯೋ ಪಲ್ಮನರಿ ರಿಸಸಿಟೇಷನ್) ಸಿಪಿಆರ್ ಮಾಡಿ ಪ್ರಾಣ ಉಳಿಸಿದ್ದಾರೆ. ತೆಲಂಗಾಣದ…

ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆ: ‘ತೆಂಕಣ ಜಯಮಂಗಲಿ’ ಎಂದು ಹೆಸರಿಟ್ಟ ಸಂಶೋಧಕರು

ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ…

ಚಿಟ್ಟೆಗಳಿಗಿಂತ ಮೊದಲೇ ಪತಂಗಗಳ ವಿಕಾಸ: ಪತಂಗ ಮತ್ತು ಚಿಟ್ಟೆಗಳಿಗಿರುವ ವ್ಯತ್ಯಾಸ ಇಲ್ಲಿದೆ ಓದಿ…

ದೊಡ್ಡಬಳ್ಳಾಪುರ: ಪತಂಗ ಮತ್ತು ಚಿಟ್ಟೆಗಳೆರಡು ಒಂದೇ ಗುಂಪಿಗೆ ಸೇರಿದ ಕೀಟಗಳಾದರೂ ಎರಡರ ಉಪಗುಂಪುಗಳು ಬೇರೆ ಬೇರೆ. ಭೂಮಿಯ ಮೇಲೆ ಸುಮಾರು 1,40,000…

ಹೊಸ ಪ್ರಭೇದದ ನೀಲಿ ಬಣ್ಣದ ಇರುವೆ ಪತ್ತೆ: ಇದರ ವೈಶಿಷ್ಟತೆ ಏನು..? ಎಲ್ಲಿ ಕಾಣಸಿಗುತ್ತದೆ…? ಇಲ್ಲಿದೆ ಮಾಹಿತಿ ಓದಿ….

ಪೂರ್ವ ಭಾರತದ ಅರಣಾಚಲಪ್ರದೇಶ ರಾಜ್ಯದ ಯಿಂಗ್ಕು (Yingku) ಗ್ರಾಮದ ಅರಣ್ಯ ಪ್ರದೇಶದಲ್ಲಿ ಪರಾಪರಾಟ್ರೆಚಿನಾನೀಲಾ (Paraparatrechinaneela) ಎಂಬ ಅಪರೂಪದ ಜಾತಿಗೆ ಸೇರಿದ ನೀಲಿ…

ಚೇಳಿನ ಬಗ್ಗೆ ನಿಮಗೆಷ್ಟು ಗೊತ್ತು..?

ಚೇಳುಗಳು ಇವು ಜೇಡದಂತ ಕೀಟಗಳ ಜಾತಿಗೆ ಸೇರುತ್ತವೆ. ಇವುಗಳ ಗಾತ್ರ 2 ಸೆಂಟಿಮೀಟರಿನಿಂದ ಹಿಡಿದು 3.3 ಮೀಟರ್ ವರೆಗೆ ಇರುತ್ತವೆ. ಇವುಗಳಿಗೆ…

ಮಂಗಳೂರಿನ ಸಸಿಹಿತ್ತಲಿನಲ್ಲಿ ಕಂಡುಬಂದ ಅಪರೂಪದ ಆಲಿವ್ ರಿಡ್ಲಿ ಆಮೆಗಳು: 113 ಮೊಟ್ಟೆಗಳ ಪೈಕಿ 88 ಮರಿಗಳು ಸಮುದ್ರಕ್ಕೆ

  ಮಂಗಳೂರಿನ ಸಸಿಹಿತ್ತಲಿನಲ್ಲಿ ಮೊಟ್ಟಮೊದಲ ಬಾರಿಗೆ ಮೊಟ್ಟೆ ಗೂಡು ಮಾಡಿದ್ದ ಅಪರೂಪದ ಆಲಿವ್ ರಿಡ್ಲಿ ಆಮೆಗಳು ಮೊಟ್ಟೆಯೊಡೆದು ಮರಿಯಾಗಿವೆ. 113 ಮೊಟ್ಟೆಗಳ…

ಮಾನವ ಕುಲ ನಾಚುವಂತೆ ಮಾಡಿದ ಹುಲಿರಾಯನ‌ ವರ್ತನೆ: ‘ಪ್ರಾಣಿಗೆ ಸಾಧ್ಯವಾದರೆ ನಮಗೇಕೆ ಸಾಧ್ಯವಿಲ್ಲ?’..

ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ. ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ…