ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸುಮಾರು 70 ವರ್ಷದ ವೃದ್ಧನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು 7:30ರ ಸಮಯದಲ್ಲಿ ನಗರದ ಜೆಪಿ ಪ್ಯಾಲೆಸ್ ಎದುರು ನಡೆದಿದೆ.
ಗಾಯಾಳು ವೃದ್ಧ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.
ರಸ್ತೆ ಇಕ್ಕೆಲದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಬೈಕ್ ಸವಾರನು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ವೃದ್ಧ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ವೃದ್ಧನಿಗೆ ತೀವ್ರ ಗಾಯಗಳಾಗಿದ್ದು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…