ಪಾದಚಾರಿಗೆ ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ, ಪ್ರಜ್ಞೆ ತಪ್ಪಿದ ಬೈಕ್ ಸವಾರ

ಪಾದಚಾರಿಗೆ ಬೈಕ್ ಡಿಕ್ಕಿಯಾಗಿರುವ ಘಟನೆ ಇಂದು ದೊಡ್ಡಬಳ್ಳಾಪುರದ ಶ್ಯಾಕಲದೇವನಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್ ಡಿಕ್ಕಿ ರಭಸಕ್ಕೆ ಪಾದಚಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಬೈಕ್ ಸವಾರ ಪ್ರಜ್ಞೆ ತಪ್ಪಿದ್ದಾನೆ…

ಶ್ಯಾಕಲದೇವನಪುರ ಗ್ರಾಮದ ರಾಮಕೃಷ್ಣಪ್ಪ ಗಾಯಗೊಂಡ ಪಾದಚಾರಿ.

ಗಾಯಾಳುಗಳಿಗೆ ಶೀಘ್ರ ಚಿಕಿತ್ಸೆ ಅಗತ್ಯವಾಗಿತ್ತು. ಆದರೆ ಆಂಬ್ಯುಲೆನ್ಸ್ ತಡವಾಗಿ ಬಂದಿದೆ. ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Leave a Reply

Your email address will not be published. Required fields are marked *

error: Content is protected !!