ಪಾದಚಾರಿಯೊಬ್ಬರು ರಸ್ತೆ ದಾಟುವಾಗ ವೇಗವಾಗಿ ಬಂದ ಸಿಮೆಂಟ್ ಬಲ್ಕರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಕೊಡಿಗೇಹಳ್ಳಿ ಸಮೀಪದ ಮೇಸ್ಟ್ರು ಮನೆ ಕ್ರಾಸ್ ಬಳಿ ನಡೆದಿದೆ.
ಸದ್ಯ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..