ವಿರಾಜಪೇಟೆ ನಗರದಲ್ಲಿ ಮಂಗಳವಾರ ಸಂಜೆ ಸುರಿಯುತ್ತಿರವ ಮಳೆಗೆ ನಗರದ ದೊಡ್ಡಟ್ಟಿ ಚೌಕಿಯಲ್ಲಿ ವ್ಯಕ್ತಿ ಓರ್ವ ಪಾನಮತ್ತನಾಗಿ ಸುರಿಯುವ ಮಳೆಯಲ್ಲಿ ಸಾರ್ವಜನಿಕರ ಎದುರಲ್ಲೆ ಸ್ನಾನ ಮಾಡುತ್ತಿದ ದೃಶ್ಯ ಕಂಡುಬಂದಿದೆ.
ಅಪ್ಪಚ್ಚು ಕವಿ ಪುತ್ತಳಿ ಕೆಳಗೆ ಸಾಬೂನು ಬಳಸಿ ಸ್ನಾನ ಮಾಡಿ ಸ್ವಲ್ಪ ಸಮಯ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದ್ದಾನೆ.
ಈತ ಸುರಿತ್ತಿರುವ ಮಳೆಗೆ ಶವರ್ ಬಾತಿನಲ್ಲಿ ಸ್ನಾನ ಮಾಡಿದಂತೆ ಅ ವ್ಯಕ್ತಿ ಏನೇನೂ ಮಾತನಾಡುತ್ತಾ ಸೋಪು ಹಚ್ಚಿ ಸ್ನಾನ ಮಾಡಿ ಮಡಿಯಾಗುವ ಯತ್ನ ನಡೆಸಿದ್ದಾನೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…