Categories: ಕೊಡಗು

ಪಾನ ಮತ್ತಿನಲ್ಲಿ ಮಳೆಯಲ್ಲೇ ಮಜ್ಜನ ಮಾಡಿದ ಭೂಪ

ವಿರಾಜಪೇಟೆ ನಗರದಲ್ಲಿ ಮಂಗಳವಾರ ಸಂಜೆ ಸುರಿಯುತ್ತಿರವ ಮಳೆಗೆ ನಗರದ ದೊಡ್ಡಟ್ಟಿ ಚೌಕಿಯಲ್ಲಿ ವ್ಯಕ್ತಿ ಓರ್ವ ಪಾನಮತ್ತನಾಗಿ ಸುರಿಯುವ ಮಳೆಯಲ್ಲಿ ಸಾರ್ವಜನಿಕರ ಎದುರಲ್ಲೆ ಸ್ನಾನ ಮಾಡುತ್ತಿದ ದೃಶ್ಯ ಕಂಡುಬಂದಿದೆ.

ಅಪ್ಪಚ್ಚು ಕವಿ ಪುತ್ತಳಿ ಕೆಳಗೆ ಸಾಬೂನು ಬಳಸಿ ಸ್ನಾನ  ಮಾಡಿ ಸ್ವಲ್ಪ ಸಮಯ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದ್ದಾನೆ.

ಈತ ಸುರಿತ್ತಿರುವ ಮಳೆಗೆ ಶವರ್ ಬಾತಿನಲ್ಲಿ ಸ್ನಾನ ಮಾಡಿದಂತೆ ಅ ವ್ಯಕ್ತಿ ಏನೇನೂ ಮಾತನಾಡುತ್ತಾ ಸೋಪು   ಹಚ್ಚಿ ಸ್ನಾನ ಮಾಡಿ ಮಡಿಯಾಗುವ ಯತ್ನ ನಡೆಸಿದ್ದಾನೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

7 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago