ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸುಮಾರು 9:15ರಲ್ಲಿ ಪಾಲನಜೋಗಿಹಳ್ಳಿ ಬಳಿ ನಡೆದಿದೆ..
ಹಿಂದೂಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮುಂದೆ ಸಾಗುತ್ತಿದ್ದ ಬೈಕ್ ನ್ನು ಓವರ್ ಟೇಕ್ ಮಾಡುವ ಬರದಲ್ಲಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮೃತನನ್ನು ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29) ಎಂದು ಗುರುತಿಸಲಾಗಿದೆ..
ಬೈಕ್ ಸವಾರನ ತಲೆಗೆ ಪೆಟ್ಟಾಗಿ, ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಕೂಡಲೇ ಬಸ್ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ…
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ನಾಡಿನ ಹೈನುಗಾರರು ಇಂದು ಮೇವು, ಪಶು ಆಹಾರ, ವೈದ್ಯಕೀಯ ಚಿಕಿತ್ಸೆ ಹಾಗೂ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.…
ದೊಡ್ಡಬಳ್ಳಾಪುರ: ನಗರದ ದೊಡ್ಡ ಬೆಳವಂಗಲ ರಸ್ತೆಯ ಸಾಯಿ ಬೇಕರಿ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ…
ದೊಡ್ಡಬಳ್ಳಾಪುರ: ಯುವ ಕರ್ನಾಟಕ ವೇದಿಕೆಯ ದೊಡ್ಡಬಳ್ಳಾಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಘಟಕದ ಗೌರವ ಅಧ್ಯಕ್ಷರಾಗಿ…
ಹಾಲು ದರ ಏರಿಕೆ, ಮೊಸರು ದರ ಏರಿಕೆಯ ನಂತರ ಬಸ್ ಟಿಕೆಟ್ ದರ ಏರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ,…
ದೊಡ್ಡಬಳ್ಳಾಪುರ: ಹಿರಿಯ ನಾಗರಿಕರ ಕಲ್ಯಾಣ ಹಾಗೂ ಡಿಮೆನ್ಷಿಯಾ (ಮರೆವಿನ ಕಾಯಿಲೆ) ಆರೈಕೆಯಲ್ಲಿ ಸುಮಾರು 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ…
ಬೆಂಗಳೂರು: ದೀಪಾವಳಿ ಹಬ್ಬಕ್ಕೂ ಮುನ್ನವೇ ರಾಜ್ಯದ ಜನರಿಗೆ ಸರ್ಕಾರ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ರಾಜ್ಯದ ನಾಲ್ಕು ರಸ್ತೆ…