
ಪಾಲನಜೋಗಿಹಳ್ಳಿ ಬಳಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ…
ಗಾಯಾಳು ಬೈಕ್ ಸವಾರರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ….
ಟಾಟಾ ಏಸ್ ಹಾಗೂ ಎನ್ ಎಸ್ 200 ಬೈಕ್ ನಡುವೆ ಅಪಘಾತ ನಡೆದಿದೆ… ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….