
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಚಿಕ್ಕಹೆಜ್ಜಾಜಿ ಕೆರೆ ಏರಿ ಸಮೀಪ ಇರುವ ಪಾಳು ಬಿದ್ದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನ ಕಂಡುಬಂದಿದೆ….
ಸದ್ಯ ಮೃತನ ಹೆಸರು, ವಯಸ್ಸು, ವಿಳಾಸ ತಿಳಿದುಬಂದಿರುವುದಿಲ್ಲ….
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ…
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…