ಪಿಂಡಕೂರು ತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಆನಂದ್, ಉಪಾಧ್ಯಕ್ಷ ಸ್ಥಾನಕ್ಕೆ ನಿಖಿತಾ ಸಾರಿಕಾ ಗೌಡ ಅವಿರೋಧವಾಗಿ ಆಯ್ಕೆ ಆಯ್ಕೆಯಾದರು.
ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಾಮಾನ್ಯ, ಮಹಿಳಾ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಮೀಸಲಿರಿಸಿದ ನಿರ್ದೇಶಕರ ಸ್ಥಾನಗಳಿಗೆ ರಿಟರ್ನಿಂಗ್ ಅಧಿಕಾರಿ ಕೆ.ವಿ.ಮಾಧವರೆಡ್ಡಿ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಕ್ರಮವಾಗಿ ಆನಂದ್ ಹಾಗೂ ನಿಖಿತಾ ಸಾರಿಕಾಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಮುನಿರಾಜು, ಗಂಗಾಧರ.ಸಿ, ರಾಮಾಂಜಿನಪ್ಪ, ಪ್ರಕಾಶ್.ಜಿ, ಆನಂದಪ್ಪ, ಸುಬ್ರಮಣಿ, ದೇವರಾಜ್.ಎಂ, ಗೀತಾ, ಚಿಕ್ಕಗಂಗಾಧರಪ್ಪ, ಗಂಗಾಧರಪ್ಪ ಅವರು ನಿರ್ದೇಶಕರಾಗಿ ಆಯ್ಕೆಯಾದರು.
ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಸಿಹಿ ಹಂಚಿ, ಪುಷ್ಪ ಮಾಲೆ ಹಾಕುವ ಮೂಲಕ ಅಭಿನಂದಸಿದ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹಾಗೂ ಇತರರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…