ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕುಟುಂಬ ಸಮೇತ ಬಂಡಿಪುರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರು ತಾಲ್ಲೂಕಿನ ಕಡಕೊಳ ಬಳಿ ಸಂಭವಿಸಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಅಪಘಾತ ನಡೆದಿದ್ದು, ಕಾರಿನಲ್ಲಿ ಪ್ರಹ್ಲಾದ್ ಮೋದಿ ಅವರೊಂದಿಗೆ ಮಗ ಹಾಗೂ ಸೊಸೆಗೆ ಗಂಭೀರ ಗಾಯವಾಗಿದ್ದು ಕೂಡಲೇ ಅವರನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ, ಪ್ರಹ್ಲಾದ್ ಮೋದಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…