ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್ ನಿಧನ

ದೊಡ್ಡಬಳ್ಳಾಪುರ: ಪಿಎಲ್‌ಡಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾದ ತಳಗವಾರದ ಟಿ.ವಿ. ಲಕ್ಷ್ಮೀನಾರಾಯಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರ ಅಂತಿಮ ದರ್ಶನಕ್ಕೆ ಅವರ ಸ್ವಗ್ರಾಮ ತಳಗವಾರದಲ್ಲಿರುವ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೃತರ ನಿಧನಕ್ಕೆ ಹಲವು ಗಣ್ಯರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದು, ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!