
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ..
17 ವರ್ಷದ ತನುಶ್ರೀ, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ.
ಪಿಯುಸಿನಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಾಯಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆದ್ರೆ, ಸಂಬಂಧಿಕರು ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ…