ಪಿಷ್ಟ ಮತ್ತು ಸೀಮೆಸುಣ್ಣದ ಪುಡಿಯಿಂದ ತಯಾರಿಸಲ್ಪಟ್ಟ ನಕಲಿ ಔಷಧಗಳ ಪತ್ತೆ

ಅಸ್ತಿತ್ವದಲ್ಲಿಲ್ಲದ ಕಂಪನಿಯೊಂದು ತೆಲಂಗಾಣದಲ್ಲಿ ಸೀಮೆಸುಣ್ಣದ ಪುಡಿ ಮತ್ತು ಪಿಷ್ಟವನ್ನು ಔಷಧವಾಗಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ತೆಲಂಗಾಣದ ಡ್ರಗ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ‘ಮೆಗ್ ಲೈಫ್ ಸೈನ್ಸಸ್’ ಉತ್ಪಾದಿಸಿದ ಔಷಧಗಳನ್ನು ಪತ್ತೆ ಮಾಡಿದೆ.  ‘ಮೆಗ್ ಲೈಫ್ ಸೈನ್ಸಸ್’ ಒಂದು ಕಾಲ್ಪನಿಕ/ಅಸ್ತಿತ್ವದಲ್ಲಿಲ್ಲದ ಕಂಪನಿ ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ಔಷಧಿಗಳು ಸುಳ್ಳು ಔಷಧಿಗಳಾಗಿವೆ, ಯಾವುದೇ ಸಕ್ರಿಯ ಘಟಕಾಂಶವನ್ನು ಹೊಂದಿರುವುದಿಲ್ಲ (‘ನಿಲ್’ ಔಷಧಿ). ಅವುಗಳು ಸೀಮೆಸುಣ್ಣದ ಪುಡಿ ಮತ್ತು ಪಿಷ್ಟವನ್ನು ಹೊಂದಿರುತ್ತವೆ ಎಂದು ಕಂಡುಬಂದಿದೆ. ಇದರ ಉಪಯೋಗದಿಂದ ಗ್ರಾಹಕರಿಗೆ ಗಮನಾರ್ಹವಾದ ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಗ್ರಾಹಕರು ಮತ್ತು ಆರೋಗ್ಯ ವೃತ್ತಿಪರರಿಗೆ ತಕ್ಷಣವೇ ಬಳಕೆಯನ್ನು ನಿಲ್ಲಿಸಲು ತಿಳಿಸಲಾಗಿದೆ – ‘ಮೆಗ್ ಲೈಫ್‌ಸೈನ್ಸ್‌ನಿಂದ ತಯಾರಿಸಲ್ಪಟ್ಟಿದೆ ಎಂದು ಹೇಳಿಕೊಳ್ಳುವ ಯಾವುದೇ ಔಷಧಿಗಳ ಬಳಕೆಯನ್ನು ನಿಲ್ಲಿಸಲು ಸೂಚಿಸಲಾಗಿದೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

5 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

5 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

6 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

6 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

8 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

10 hours ago