ಅಸ್ತಿತ್ವದಲ್ಲಿಲ್ಲದ ಕಂಪನಿಯೊಂದು ತೆಲಂಗಾಣದಲ್ಲಿ ಸೀಮೆಸುಣ್ಣದ ಪುಡಿ ಮತ್ತು ಪಿಷ್ಟವನ್ನು ಔಷಧವಾಗಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.
ತೆಲಂಗಾಣದ ಡ್ರಗ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ‘ಮೆಗ್ ಲೈಫ್ ಸೈನ್ಸಸ್’ ಉತ್ಪಾದಿಸಿದ ಔಷಧಗಳನ್ನು ಪತ್ತೆ ಮಾಡಿದೆ. ‘ಮೆಗ್ ಲೈಫ್ ಸೈನ್ಸಸ್’ ಒಂದು ಕಾಲ್ಪನಿಕ/ಅಸ್ತಿತ್ವದಲ್ಲಿಲ್ಲದ ಕಂಪನಿ ಎಂದು ತನಿಖೆಯಿಂದ ತಿಳಿದುಬಂದಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…