ಪುರುಷರ ಜಾವೆಲಿನ್ ಥ್ರೋ ಶ್ರೇಯಾಂಕದಲ್ಲಿ ವಿಶ್ವ ನಂಬರ್ ಒನ್ ಪಟ್ಟ ಪಡೆದುಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ.
ಆ ಮೂಲಕ ನೀರಜ್ ಚೋಪ್ರಾ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. 2020ರಲ್ಲಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಟ್ರ್ಯಾಕ್ ಆಂಡ್ ಫೀಲ್ಡ್ ಅಥ್ಲೆಟಿಕ್ಸ್ ವಿಭಾಗದಲ್ಲಿ ವೈಯಕ್ತಿಕ ಚಿನ್ನದ ಪದಕ ಗೆದ್ದ ಮೊಟ್ಟಮೊದಲ ಅಥ್ಲೀಟ್ ಎನಿಸಿಕೊಂಡಿದ್ದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…