ಪುರುಷರ ಜಾವೆಲಿನ್ ಥ್ರೋ ಶ್ರೇಯಾಂಕದಲ್ಲಿ ವಿಶ್ವ ನಂಬರ್ ಒನ್ ಪಟ್ಟ ಪಡೆದುಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ.
ಆ ಮೂಲಕ ನೀರಜ್ ಚೋಪ್ರಾ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. 2020ರಲ್ಲಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಟ್ರ್ಯಾಕ್ ಆಂಡ್ ಫೀಲ್ಡ್ ಅಥ್ಲೆಟಿಕ್ಸ್ ವಿಭಾಗದಲ್ಲಿ ವೈಯಕ್ತಿಕ ಚಿನ್ನದ ಪದಕ ಗೆದ್ದ ಮೊಟ್ಟಮೊದಲ ಅಥ್ಲೀಟ್ ಎನಿಸಿಕೊಂಡಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…