ಕೋಲಾರ: ತಾಲೂಕಿನ ಅಮ್ಮೇರಹಳ್ಳಿ ಗ್ರಾಮದಲ್ಲಿ ಬುಧವಾರ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ವಿ. ವೆಂಕಟಾಚಲಪತಿ ಅವರ ರಾಯಲ್ ಫಿಲ್ಲಿಂಗ್ ಸ್ಟೇಷನ್ ಪೆಟ್ರೋಲ್ ಬಂಕ್ ಅನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಉದ್ಘಾಟಿಸಿದರು,
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸಹ್ಯಾದ್ರಿ ಉದಯಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಕೊಂಡರಾಜನಹಳ್ಳಿ ಗ್ರಾಪಂ ಅಧ್ಯಕ್ಷ. ವಿಜಯನಗರ ಮಂಜುನಾಥ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ ಮೈಲಾಂಡಹಳ್ಳಿ ಮುರಳಿ, ವರದೇನಹಳ್ಳಿ ವೆಂಕಟೇಶ್, ರಾಮಯ್ಯ, ಮಲೇಷಿಯಾ ರಾಜಕುಮಾರ್, ನಾಗೇಂದ್ರ, ರವಿ, ಕೆಇಬಿ ಚಂದ್ರು, ಖಾದ್ರಪುರ ಬಾಬು, ಮುಂತಾದವರು ಇದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…