ಬೆಂಗಳೂರು: ‘ಪೇಸಿಎಂ’ ಅಭಿಯಾನದ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ.
‘ಕಾಂಗ್ರೆಸ್‌ನವರು ಮೂಲಕ, ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿದ್ದಾರೆ. ಆದರೆ, ಏನೇ ಮಾಡಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದರು.
‘ಪದೇ ಪದೇ ಶೇ 40 ಕಮಿಷನ್ ಬಗ್ಗೆ ಹೇಳಿದರೆ ಜನರು ನಂಬುತ್ತಾರೆಂದು ಕಾಂಗ್ರೆಸ್ ತಿಳಿದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಜನಸಾಮಾನ್ಯರ ಸಿ.ಎಂ ಎಂದು ಗುರುತಿಸಿಕೊಂಡಿರುವ ಅವರು, ಒಳ್ಳೆಯ ಆಡಳಿತ ನೀಡುತ್ತಿರುವುದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಮಾಜಿ ಸಿ.ಎಂವೊಬ್ಬರು ಭಿತ್ತಿಪತ್ರ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ’ ಎಂದರು.
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…
ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…