ಪೊಲೀಸರ ಟಾರ್ಚರ್ ನಿಂದ ಬೇಸತ್ತು ಆತ್ಮಹತ್ಯೆ?: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವ್ಯಕ್ತಿ

ಕಸ್ಟಡಿಯಲ್ಲಿದ್ದಾಗ ವೈಯಾಲಿಕಾವಲ್ ಪೊಲೀಸರು ಬೆಲ್ಟ್, ಬ್ಯಾಟ್ ನಿಂದ ಹೊಡೆದು ಟಾರ್ಚರ್ ಮಾಡಿದ್ದಾರೆಂದು ಆರೋಪಿಸಿ ಎರಡು ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರೋ ವ್ಯಕ್ತಿ.

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿ.

ಡೆತ್ ನೋಟ್ ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ,  ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಲಾಗಿದೆ. ಅಂದಹಾಗೆ ನಾಗರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಸನಾವುಲ್ಲ ಒಡೆತನದ ಇಪಿಪಿ(ENVIRONMENTAL POLLUTION PROJECT) ಕಂಪನಿ ಹಣ ಪಡೆದು ವಂಚಿಸಿದೆ ಎಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ನಟರಾಜ್ ದೂರು ನೀಡಿದ್ದರು.

ಸನಾವುಲ್ಲಾ ಬದಲಾಗಿ ನಾಗರಾಜ್ ನನ್ನ ಕರೆದೊಯ್ದು ಪೊಲೀಸರು ಟಾರ್ಚರ್ ನೀಡಿದ್ದಾರೆ? ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖ‌ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

4 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago