ಪೊಲೀಸ್ ಸ್ಟೇಷನ್​ನಲ್ಲಿ ತೆಗೆಸಿಕೊಂಡ ದರ್ಶನ್ ಫೋಟೋ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ‌. ದರ್ಶನ್ (ಸುಬ್ಬ) ಪವಿತ್ರಾ ಗೌಡ (ಸುಬ್ಬಿ) ಪೊಲೀಸ್ ಸ್ಟೇಷನ್​ನಲ್ಲಿ ತೆಗೆಸಿಕೊಂಡ ಎನ್ನಲಾದ ಫೋಟೋಗಳು ಸದ್ಯ ಫುಲ್ ವೈರಲ್ ಆಗುತ್ತಿವೆ. ದೇವರಿಗೆ ಮುಡಿಕೊಟ್ಟಿದ್ದ ದರ್ಶನ್ ಇದೀಗ ಅದೇ ಅವತಾರದಲ್ಲಿ ಇರುವ ಫೋಟೋ ವೈರಲ್ ಆಗುತ್ತಿದೆ. ಆತಂಕ, ದುಗುಡದಲ್ಲೇ ಫೋಟೋಗೆ ನಿಂತುಕೊಂಡಿದ್ದಾರೆ.

ಬಂಧನದ ಬಳಿಕ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದ್ದು ಎಲ್ಲ ಆರೋಪಿಗಳು ಸೆರೆವಾಸ ಅನುಭವಿಸುತ್ತಿದ್ದಾರೆ. ಗುರುವಾರ ಬಂಧಿಸಲ್ಪಟ್ಟ ನಟ ದರ್ಶನ್, ಖಿನ್ನತೆಗೆ ಒಳಗಾಗಿದ್ದಾರೆ. ರಾತ್ರಿ ಇಡೀ ನಿದ್ರೆ ಮಾಡದೇ ಸಮಯ ಕಳೆದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

14 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago