ಪೋಕ್ಸೋ ಪ್ರಕರಣ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ನಿಗದಿತ ಕಾರ್ಯಕ್ರಮದ ಅಂಗವಾಗಿ ದೆಹಲಿಗೆ ಹೋಗಿದ್ದೆ. ಜೂ.17ರಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಆದ್ದರಿಂದ ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಹೇಳಿದ್ದಾರೆ.
ಅನವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ದಾರೆ. ನಾನು ಯಾರ ಮೇಲೆ ದೂರೋದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ. ವಾಸ್ತವ ಏನು ಅಂತ ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡ್ತಿದ್ದಾರೋ ಅವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…