ಪೋಷಕರೇ…ಅಪ್ರಾಪ್ತರಿಗೆ ಬೈಕ್ ನೀಡುವ ಮುನ್ನ ಎಚ್ಚರ: ಅಪ್ರಾಪ್ತರು ಚಲಾಯಿಸುತ್ತಿದ್ದ ಒಟ್ಟು 19 ದ್ವಿಚಕ್ರ ವಾಹನ ಜಪ್ತಿ…

ಚಿಕ್ಕಬಳ್ಳಾಪುರ ಸಂಚಾರ ಠಾಣೆಯ ಪೊಲೀಸರು ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ಅಪ್ರಾಪ್ತರು (18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು) ಚಲಾಯಿಸುತ್ತಿದ್ದ ಒಟ್ಟು 19 ದ್ವಿಚಕ್ರ ವಾಹನಗಳನ್ನು ಮೋಟಾರು ವಾಹನ ತಿದ್ದುಪಡಿ ಕಾಯಿದೆ, 2019ರ ಸೆಕ್ಷನ್ 199A ಅಡಿಯಲ್ಲಿ ಜಪ್ತಿ ಮಾಡಲಾಗಿದೆ‌.

ಠಾಣೆಯ ಬಳಿ ಪೋಷಕರು ಮತ್ತು ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ, ಕಾಯಿದೆಯ ಪ್ರಕಾರ, ಅಪ್ರಾಪ್ತರಿಗೆ ವಾಹನ ನೀಡುವ ಪೋಷಕರಿಗೆ ಅಥವಾ ಮಾಲೀಕರಿಗೆ ₹25,000 ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಜೊತೆಗೆ, ಆ ವಾಹನದ ನೋಂದಣಿಯನ್ನು 12 ತಿಂಗಳವರೆಗೆ ರದ್ದುಗೊಳಿಸಲು ಸಹ ಸಾಧ್ಯವಿದೆ ಎಂಬುದರ ಬಗ್ಗೆ ಸೂಕ್ತ ತಿಳುವಳಿಕೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ನೀಡಿದರು.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 hour ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

21 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago