ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಂಚೆ ಸೇವೆಗಳ ಸೌಲಭ್ಯ ಪಡೆಯಬಹುದಾಗಿದೆ.
ದೊಡ್ಡಬಳ್ಳಾಪುರ ಟೌನ್ ನಲ್ಲಿರುವ ದೊಡ್ಡಬಳ್ಳಾಪುರ ಶಾಖೆಯ ಪೋಸ್ಟ್ ಆಫೀಸ್ ಮುಂಭಾಗ ಗ್ರಾಮ ಒನ್ ಕೇಂದ್ರಗಳಲ್ಲಿ ಪೋಸ್ಟ್ ಆಫೀಸ್ ಸೇವೆಗಳು ಪ್ರಾರಂಭದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಚೇರಿಯ ಐಪಿಪಿಬಿ ವ್ಯವಸ್ಥಾಪಕರಾದ ಶ್ರವಣಕುಮಾರ , ಬೆಂಗಳೂರು ಗ್ರಾಮಾಂತರ ಯೋಜನಾ ವ್ಯವಸ್ಥಾಪಕರಾದ (ಡಿಪಿಎಂ) ಪ್ರೇಮಕುಮಾರ, ಜಿಲ್ಲೆಯ ಗ್ರಾಮಒನ್ ಕೇಂದ್ರಗಳ ಪ್ರಾಂಚೈಸಿಗಳು ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…