ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಬಳಿ ಇಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದರ ಮೂಲ ಉದ್ದೇಶವಾಗಿದೆ. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಜಾತ್ಯಾತೀತ ಭಾವನೆಯಿಂದ ಬದುಕಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರ ಕನಸು ಸಹ ಆಗಿತ್ತು ಎಂದು ಹೇಳಿದರು.
ಕಾರ್ಯಕ್ರದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಬೋಧಿಸಿದರು.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…