ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿದೆ.
ಎರಡು ನಿರೀಕ್ಷಣಾ ಜಾಮೀನು ಅರ್ಜಿ, ಒಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಲಾಗಿದೆ. ಈ ಹಿನ್ನೆಲೆ ಪ್ರಜ್ವಲ್ ರೇವಣ್ಣಗೆ ಜೈಲೇ ಗಟ್ಟಿಯಾಗಿದೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…