ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿದ ಅನಿಲ್ ಕುಂಬ್ಳೆ

ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದ ಮತ್ತು ದೇಶದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡುವುದರೊಂದಿಗೆ ಏನಾಯಿತು ಎಂಬುದನ್ನು ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದನ್ನಾದರೂ ಪರಿಹರಿಸಬಹುದು. ಆದಷ್ಟು ಬೇಗ ಪರಿಹಾರಕ್ಕಾಗಿ ಆಶಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

36 ದಿನಗಳಿಂದ ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪರವಾಗಿ ದನಿಯೆತ್ತಿದ ಮೊದಲ ಕ್ರಿಕೆಟಿಗ ಎಂಬ ಖ್ಯಾತಿಗೆ ಅನಿಲ್ ಕುಂಬ್ಳೆ ಪಾತ್ರರಾಗಿದ್ದಾರೆ.

ಇನ್ನು ತಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸುವ ಬದಲು ಹಲ್ಲೆಯ ಮೂಲಕ, ಪ್ರತಿಭಟನೆಗೆ ಜಾಗ ನಿರಾಕರಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವುದಕ್ಕೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗಣ್ಯ ಅಥ್ಲೀಟ್‌ಗಳಲ್ಲಿ ಒಬ್ಬರಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್, ನಾವು ಗೆದ್ದ ಪದಕಗಳನ್ನ ಗಂಗಾ ನದಿಗೆ ಎಸೆದು ಅಮರಣಾಂತ ಉಪವಾಸ ಕೂರುತ್ತೇವೆ” ಎಂದು ಪತ್ರ ಬರೆದಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 minutes ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

13 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

14 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

16 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

17 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

19 hours ago