2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂ.ಸಂ. 080-29787448 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…