2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂ.ಸಂ. 080-29787448 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…