ಬಾರ್ಬಡೋಸ್‌ನಲ್ಲಿ ನಡೆದ 2024 ರ ಆವೃತ್ತಿಯ ಟಿ 20 ವಿಶ್ವಕಪ್ ಗೆದ್ದ ನಂತರ ಇಂದು ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಟೀಂ ಇಂಡಿಯಾ ಆಟಗಾರರು ಮೆನ್ ಇನ್ ಬ್ಲೂ ಜರ್ಸಿ ಧರಿಸಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು ವಿಶೇಷವಾಗಿತ್ತು.
ಪ್ರಧಾನಿ ಮೋದಿಯವರು ಟೀಂ ಇಂಡಿಯಾ ಆಟಗಾರರನ್ನು ಅಭಿನಂದಿಸಿ, ಅವರೊಂದಿಗೆ ಉಪಾಹಾರ ಸೇವಿಸಿದರು. ನಂತರ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಕೂಡ ಹಾಜರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…