ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಲ್ಲಿದ್ದು, ಪಪುವಾ ನ್ಯೂಗಿನಿಯಾವನ್ನು ತಲುಪಿದಾಗ, ದ್ವೀಪ ರಾಷ್ಟ್ರದ ಪ್ರಧಾನಿ ಜೇಮ್ಸ್ ಮರಾಪೆ ಅವರು ಪ್ರಧಾನಿ ಮೋದಿಯವರ ಪಾದಗಳಿಗೆ ಎರಗಿ ಆಶೀರ್ವಾದ ಪಡೆಯುವ ಮೂಲಕ ಭವ್ಯವಾದ ಸ್ವಾಗತಕೋರಿದರು.
ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಮೋದಿ ಇಂದು ಪಪುವಾ ನ್ಯೂಗಿನಿಯಾದಲ್ಲಿ ಬಂದಿಳಿದರು.
ಜಪಾನಿನ ಹಿರೋಷಿಮಾದಲ್ಲಿ ಜಿ7 ಶೃಂಗಸಭೆಯ ಹಿನ್ನೆಲೆಯಲ್ಲಿ ಅನೇಕ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ ನಂತರ ಪ್ರಧಾನಿ ಭಾನುವಾರದಂದು ದ್ವೀಪ ರಾಷ್ಟ್ರಕ್ಕೆ ತೆರಳಿದರು.
ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆಯ ಸನ್ನಡತೆ ಮೆಚ್ಚುಗೆಗೆ ಪಾತ್ರವಾಗಿ ಈ ಘಟನೆಯ ತುಣುಕು ತುಂಬಾ ವೈರಲ್ ಆಗಿದೆ.
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…
ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…
ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…