ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ: ಇಂದು ಬೆಳಗ್ಗೆ 7ಕ್ಕೆ ಇಸ್ರೋ ಕೇಂದ್ರಕ್ಕೆ ಭೇಟಿ

ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ಇಂದು ಮುಂಜಾನೆ ರಾಜಧಾನಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ. ಬೆಳಿಗ್ಗೆ 7 ಗಂಟೆ ವೇಳೆಗೆ ಇಸ್ರೋ ಕೇಂದ್ರಕ್ಕೆ ತೆರಳಲಿರುವ ಪ್ರಧಾನಿ ಮೋದಿ .

ಹೆಚ್ ಎಎಲ್ ನಿಂದ‌ ನೇರವಾಗಿ ಇಸ್ರೋ ಕಚೇರಿಗೆ ಪಯಣ ಬೆಳಿಸಿ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಿ, ಸಂವಾದ ನಡೆಸಲಿದ್ದಾರೆ.

ಸದ್ಯ ಅಧಿಕೃತವಾಗಿ ಪ್ರಧಾನಿ ಮೋದಿ ಅವರ ರೋಡ್‌ ಶೋ ಇರಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್‌ ಸ್ಪಷ್ಟನೆ ನೀಡಿದ್ದಾರೆ.

ಮೋದಿ ಆಗಮನ ಹಿನ್ನೆಲೆ ಇಂದು ಮಧ್ಯರಾತ್ರಿ 2 ಗಂಟೆಯಿಂದಲೇ ನಗರದಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಚ್ಎಎಲ್‌ನಿಂದ ಪೀಣ್ಯದ ಇಸ್ರೋ ಕಚೇರಿವರೆಗೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಹೆಚ್ ಎ ಎಲ್ ವಿಮಾನ ನಿಲ್ದಾಣ ಬಳಿ‌ ಜಮಾಯಿಸಿರೋ ಬಿಜೆಪಿ ಕಾರ್ಯಕರ್ತರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

24 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

58 minutes ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago