ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, ‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ..ಇದು ಸಂತಸದ ವಿಚಾರ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಹೇಳಿದ್ದಾರೆ….
ಕಳೆದ ಡಿಸೆಂಬರ್‌ನಲ್ಲಿ ಸಲ್ಲಿಸಲಾದ ₹184 ಕೋಟಿ ಮೊತ್ತದ ಈ ಪ್ರಸ್ತಾವನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ ಎಂದರು…
ಶ್ರೀಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ, ನೈರ್ಮಲ್ಯ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಪವಿತ್ರ ಕ್ಷೇತ್ರವನ್ನು ಮಾದರಿ ಯಾತ್ರಾಸ್ಥಳವಾಗಿ ರೂಪಿಸಲು ನಿರ್ಧರಿಸಲಾಗಿದೆ…ಇನ್ನಷ್ಟು ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಎಲ್ಲರು ಸಹಕರಿಸಬೇಕು ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸೇರಿದಂತೆ ಇತರರು ಹೇಳಿದ್ದಾರೆ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…