ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಂದು ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು. ಹುಂಡಿಯಲ್ಲಿ 51,29,635 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಸೋಮವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 51,29,635 ಲಕ್ಷ ನಗದು, 7ಮಿಲಿ ಗ್ರಾಂ ಚಿನ್ನ, 1.5ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ತಹಶಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ಅರ್.ಸುಬ್ರಹ್ಮಣ್ಯ, , ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…