ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 22 ವಿವಿಧ ಪ್ರಕರಣಗಳಲ್ಲಿ 40 ಜನ ಕಳ್ಳರನ್ನು ದಸ್ತಗಿರಿ ಮಾಡಿ ಅವರಿಂದ 1,17,91,400 ರೂ. ಮೌಲ್ಯದ 41ಬೈಕ್, 21ಮೊಬೈಲ್ ಮತ್ತು 1435 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಶ ಅವರ ನೇತೃತ್ವದಲ್ಲಿ ಕಳೆದ ಮೂರು ತಿಂಗಳಿನಿಂದ ಸುಮಾರು 15 ಲಕ್ಷ ಬೆಲೆ ಬಾಳುವ 186 ಗ್ರಾಂ ಚಿನ್ನದ ಒಡವೆಗಳು ಹಾಗೂ 3 ಲಕ್ಷ ಬೆಲೆಬಾಳುವ 20 ಮೊಬೈಲ್ ಫೋನ್ ಗಳನ್ನು ಬೇರೆ ಬೇರೆ ಪ್ರಕರಣಗಳಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿ ವಶಪಡಿಸಿಕೊಂಡಿರುತ್ತೆ.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…