ಪ್ರಿಯಕರನನ್ನು ಮದುವೆಯಾಗಲು ಒಪ್ಪದ ಯುವತಿ: ಯುವತಿಯ ಕತ್ತು ಕೊಯ್ದ ಪ್ರಿಯಕರ

ರತ್ನಾ ಗ್ರೇಸ್ (23) ಎಂಬಾಕೆಯು ಏಸುರತ್ನಂ (23) ಎಂಬಾತನ ಜೊತೆ ಸ್ನೇಹವಾಗಿತ್ತು. ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ, ಯುವತಿಯನ್ನು ಮದುವೆಯಾಗುವಂತೆ ಏಸುರತ್ನಂ ಕೆಲ ದಿನಗಳಿಂದ ಯುವತಿಯನ್ನು ಬೆನ್ನಟ್ಟುತ್ತಿದ್ದ.

ಇದೇ ತಿಂಗಳ 26ರಂದು ರತ್ನಾ ಗ್ರೇಸ್ ಅವರಿಗೆ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ನಡೆದಿದ್ದು, ಗುರುವಾರ ಮಧ್ಯಾಹ್ನ ರತ್ನಾ ಗ್ರೇಸ್ ಆಕೆಯನ್ನು ಏಸುರತ್ನಂ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಈ ಘಟನೆ ಆಂಧ್ರಪ್ರದೇಶದ ಏಲೂರು ಎಂಬಲ್ಲಿ ನಡೆದಿದೆ. ಕೊಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಘಟನೆಯಲ್ಲಿ ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾರೆ.

Ramesh Babu

Journalist

Recent Posts

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

6 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

7 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 days ago