ತನ್ನ ಪತ್ನಿ ಪರ ಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡ ಪತಿಗೆ ಕಡುಕೋಪ ಬಂದು ಬ್ಯಾಟ್ ನಿಂದ ಕಾರಿನ ಗಾಜನ್ನು ಪುಡಿಪುಡಿ ಮಾಡಿ ಪತ್ನಿಯನ್ನು ಒಳಗಿನಿಂದ ಹೊರಕ್ಕೆ ಎಳೆದು ಮನಸೋಇಚ್ಛೆ ಥಳಿಸಿರುವ ಘಟನೆ ಹರಿಯಾಣ ರಾಜ್ಯದ ಪಂಚಕುಲದಲ್ಲಿನ ಸೆಕ್ಟರ್ 26ರ ಉದ್ಯಾನವನದ ಬಳಿ ನಡೆದಿದೆ.
ಪತ್ನಿಗೆ ಜನರ ಮುಂದೆ ಮನಬಂದಂತೆ ಬ್ಯಾಟ್ ನಿಂದ ಗೂಸ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ತಾಳಿ ಕಟ್ಟಿಸಿಕೊಂಡ ಹೆಂಡತಿ ಪರ ಪುರುಷನ ಜೊತೆ ಸಂಬಂಧ ಹೊಂದಿದರೆ ಯಾವ ಗಂಡ ಸಹ ಸಹಿಸುವುದಿಲ್ಲ. ವಿದೇಶದಲ್ಲಿ ಇದೆಲ್ಲ ಸಾಮಾನ್ಯವಾಗಿರಬಹುದು. ಆದರೆ, ಭಾರತದಲ್ಲಿ ಇನ್ನು ನಮ್ಮ ಸಂಸ್ಕೃತಿ ಉಳಿದಿದೆ ಎಂದು ನೆಟ್ಟಿಗರು ಮಾತನಾಡುತ್ತಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…