ಪ್ರಿ-ಮೆಟ್ರಿಕ್ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳು State scholarship Portal (Link: https://ssp.postmatric.karnataka.gov.in/) ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ.

State Scholarship Portal Homepage URL: https://ssp.postmatric.karnataka.gov.in/
Account Creation URL: https://ssp.postmatric.karnataka.gov.in/CA/
Prematric Application Submission URL: https://ssp.postmatric.karnataka.gov.in/ssppre/
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ, ನಂ. 03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 hour ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

9 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

11 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

15 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

16 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

18 hours ago