ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳು State scholarship Portal (Link: https://ssp.postmatric.karnataka.gov.in/) ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ.
State Scholarship Portal Homepage URL: https://ssp.postmatric.karnataka.gov.in/
Account Creation URL: https://ssp.postmatric.karnataka.gov.in/CA/
Prematric Application Submission URL: https://ssp.postmatric.karnataka.gov.in/ssppre/
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ, ನಂ. 03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…