Categories: ಬೆಳಗಾವಿ

ಪ್ರೀತಿಸಿದ ಹುಡುಗಿಗಾಗಿ ಹುಡುಗಿಯ ತಾಯಿ ಹಾಗೂ ಸಹೋದರನ ಮರ್ಡರ್..?: ಬೆಚ್ಚಿಬಿದ್ದಿ ಗ್ರಾಮದ ಜನ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದಲ್ಲಿ ಪ್ರೀತಿಸಿದ ಹುಡುಗಿಗಾಗಿ ಡಬಲ್ ಮರ್ಡರ್ ಆಗಿದ್ದು,‌ ಇದರಿಂದ ಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ‌.

ಪ್ರೀತಿಸಿದ ಹುಡುಗಿಗಾಗಿ ಹುಡುಗಿಯ ತಾಯಿ ಹಾಗೂ ಸಹೋದರನ ಮರ್ಡರ್ ಆಗಿದೆ.

ಮಂಗಲ್ ನಾಯಕ (45), ಪ್ರಜ್ವಲ್ ನಾಯಕ (18) ಕೊಲೆಯಾದ ದುರ್ದೈವಿಗಳು.

ಕಳೆದ ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ನುಗ್ಗಿ ಕಬ್ಬಿಣದ ರಾಡ ನಿಂದ ಮನಸ್ಸೋ ಇಚ್ಚೆ ಹೊಡೆದು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಘಟನೆ ನಡೆದ ಕೆಲವೇ ಗಂಟೆಯಲ್ಲಿ ಆರೋಪಿ ರವಿ, ಹಾಗೂ ಮಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

22 minutes ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

20 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

24 hours ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago