ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ರಸ್ತೆಯ ಅರ್ಕಾವತಿ ನದಿ ಪಾತ್ರದ ಚಿಕ್ಕತುಮಕೂರು ಕೆರೆಯ ಸಮೀಪ ಇರುವ ಪ್ಲಾಸ್ಟಿಕ್ ವಸ್ತು ತಯಾರಿಕಾ ಕಾರ್ಖೆನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆ ಸಂಪೂರ್ಣ ಸುಟ್ಟುಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಕಾರ್ಖಾನೆಯಲ್ಲಿ ರಾತ್ರಿ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಇಂದು ಬೆಳಗ್ಗೆಯೂ ಸಹ ಹೊತ್ತಿ ಉರಿಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…