ಫಾಕ್ಸ್ ಕಾನ್ ಕಂಪನಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ತಡರಾತ್ರಿ ಸುಮಾರು 1 ಗಂಟೆಯಲ್ಲಿ ನಡೆದಿದೆ….
ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಫಾಕ್ಸ್ ಕಂಪನಿಯಲ್ಲಿ ಕೆಲಸ ಮುಗಿಸಿ ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ.
ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು ಎನ್ನಲಾಗಿದೆ…..
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…