ಚಾಲಕನ ನಿಯಂತ್ರಣ ತಪ್ಪಿ ಬೀದಿಬದಿ ಇದ್ದ ಬೆಡ್ ಶಿಟ್ ಅಂಗಡಿಗೆ ಲಾರಿ ನುಗ್ಗಿರುವ ಘಟನೆ ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ನಡೆದಿದೆ.
ಬೆಡ್ ಶೀಟ್ ವ್ಯಾಪಾರಿ ಮಧ್ಯಪ್ರದೇಶ ಮೂಲದ ಶರ್ವಣ್ ಕಾಲು ಮೇಲೆ ಲಾರಿ ಹರಿದ ಪರಿಣಾಮ, ಕಾಲು ಮುರಿತಗೊಂಡಿದೆ.
ಇಂದು ದೇವನಹಳ್ಳಿ ಕಡೆಯಿಂದ ಕಂಬಿ ತುಂಬಿಕೊಂಡು ಬಂದ ಲಾರಿ ಏಕಾಏಕಿ ಶೆಡ್ ಗೆ ನುಗ್ಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…