ಫೆ.11ರಂದು ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ಫೆ.11ರಂದು 66/11ಕೆವಿ ಡಿಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿ‍ಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇ ಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ ಘಟ್ಟಾ, ಕೋಳುರು, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಆಣಗಲಪುರ, ನೇರಳೆಘಟ್ಟಾ, ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗು ಸುತ್ತಮುತ್ತಲಿನ ಪ್ರದೇಶಗಳು,

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

47 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago