ಫೆ.8ರಂದು 220/66/115 ಕೆಐಏಡಿಬಿ 66/1182 ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1,2,3,4, ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…