ಫ್ಯಾಕ್ಟರಿ ಬಸ್ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಅಪಘಾತ ನಡೆದಿದ್ದು, ಆಟೋದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಸನ್ ಘಟ್ಟ ಸಮೀಪ ಇಂದು ಸಂಜೆ 6ಗಂಟೆಯಲ್ಲಿ ನಡೆದಿದೆ..
ಮುಂದೆ ಹೋಗುತ್ತಿದ್ದ ಫ್ಯಾಕ್ಟರಿ ಬಸ್ ದಿಢೀರನೆ ನಿಲ್ಲಿಸಿದ ಪರಿಣಾಮ ಬಸ್ ಹಿಂದೆ ಬರುತ್ತಿದ್ದ ಪ್ಯಾಸೆಂಜರ್ ಆಟೋ ಬಸ್ ಗೆ ಡಿಕ್ಕಿ ಹೊಡೆದಿದೆ… ಡಿಕ್ಕಿ ರಭಸಕ್ಕೆ ಆಟೋ ಪಲ್ಟಿ ಹೊಡೆದಿದೆ.. ಆಟೋದಲ್ಲಿದ್ದ ಕಾರ್ಮಿಕರಿಗೆ ಗಂಭೀರ ಗಾಯಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…