ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸಲಿದ್ದು, ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ 3-6 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ತುಂಪು ಹವಾಗುಣ ಇರಲಿದೆ.
ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮತ್ತು ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲೂ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…