ಸರ್ಕಾರಿ ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿಂದು ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಜೆಸಿಬಿ. ಸದ್ಯ ಅಧಿಕಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಕಂದಾಯ ಇಲಾಖೆಯಿಂದ ರಸ್ತೆ ಒತ್ತುವರಿ ತೆರವು ಕಾಮಗಾರಿ ವೇಳೆ ಅಡ್ಡಿಪಡಿಸಿದ ಒತ್ತುವರಿದಾರರು. ನಂತರ ಜೆಸಿಬಿಗೆ ಬೆಂಕಿ ಹಚ್ಚಿದ್ದಾರೆ. ನಾವು ಇದಕ್ಕೆ ಬೆದರುವುದಿಲ್ಲ. ನಮ್ಮ ಸಂಕಲ್ಪ ದೃಢವಾಗಿದೆ. ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…