ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಏಕಾಏಕಿ ಕೆಲಕಾಲ ಹೊತ್ತಿ ಉರಿದಿದೆ. ಈ ಘಟನೆ ಏರ್ಪೋರ್ಟ್ ರಸ್ತೆಯಲ್ಲಿರುವ ಚಿಕ್ಕ ಜಾಲ ಸಮೀಪದ ಜಾಕಿ ಶೋ ರೂಂ ನಲ್ಲಿ ನಡೆದಿದೆ.
ಬಟ್ಟೆ ಅಂಗಡಿ ಮೇಲೆ ಅಳವಡಿಸಿದ್ದ ಜಾಹಿರಾತು ಬೋರ್ಡ್ ಗೂ ಬೆಂಕಿ ಹಬ್ಬಿದ್ದು, ದಟ್ಟಹೊಗೆ, ಬೆಂಕಿ ಕೆನ್ನಾಲಿಗೆ ಮುಗಿಲು ಮುಟ್ಟುವಂತಿತ್ತು.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿನಂದಿಸಲು ಹರ ಸಾಹಸಪಟ್ಟರು. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್, ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…